ಬುಧವಾರ, ಆಗಸ್ಟ್ 17, 2022
25 °C

ಸರಳ ಕನಕ ಜಯಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚೇಳೂರು: ಇಲ್ಲಿನ ನಾಡ ಕಚೇರಿಯಲ್ಲಿ ಗುರುವಾರ ಕನಕದಾಸರ ಜಯಂತಿ ಆಚರಿಸಲಾಯಿತು. ಗ್ರಾಮ ಲೆಕ್ಕಾಧಿಕಾರಿ ಎನ್. ವೆಂಕಟೇಶ್ ಕನಕದಾಸರ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿದರು.

ಗ್ರಾಮ ಸಹಾಯಕ ಸಿ.ವಿ. ಆದಿನಾರಾಯಣಪ್ಪ ಕನಕದಾಸರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು. ಗ್ರಾಮ ಲೆಕ್ಕಾಧಿಕಾರಿ ಎನ್. ರಮಾನಂದ್ ಹಾಗೂ ಸಿಬ್ಬಂದಿಯಾದ ಶ್ರೀನಿವಾಸ್, ವೆಂಕಟಲಕ್ಷ್ಮಮ್ಮ ಹಾಜರಿದ್ದರು.

ಕರ್ನಾಟಕ ಪಬ್ಲಿಕ್ ಶಾಲೆ: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕನಕದಾಸರ ಜಯಂತಿ ಆಚರಿಸಲಾಯಿತು. ಮುಖ್ಯಶಿಕ್ಷಕ ಜಿಲಾನ್ ಬಾಷಾ ಮಾತನಾಡಿದರು, ಸಹಶಿಕ್ಷಕರಾದ ವೆಂಕಟರಮಣರೆಡ್ಡಿ, ರಮಾನಾಯ್ಕ, ಆಂಜನೇಯರೆಡ್ಡಿ, ಶಿವಣ್ಣ, ರಾಮು, ಸುಬ್ಬರಾಯಪ್ಪ, ಬಾವಜಾನ್, ಗಂಗುಲಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು