ಕೈವಾರ (ಚಿಂತಾಮಣಿ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಕ್ಕಬಳ್ಳಾಪುರ, ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ ಹಾಗೂ ಬೆಂಗಳೂರಿನ ಗ್ಲೋಬ್ ಐ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಮಾರ್ಚ್ 30 ರಂದು ಕೈವಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ನಡೆಸಲಾಗುತ್ತದೆ.

ಹೆಚ್ಚಿನ ಚಿಕಿತ್ಸೆ ಅಥವಾ ಶಸ್ತ್ರ ಚಿಕಿತ್ಸೆ ಅಗತ್ಯವಿರುವವರನ್ನು ಹೊಸಕೋಟೆಯ ಜೆಇಎಫ್ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ. ರೋಗಿಗಳಿಗೆ ಉಚಿತ ಊಟ, ವಸತಿ, ಪ್ರಯಾಣ ಸೌಲಭ್ಯ ಒದಗಿಸಲಾಗುತ್ತದೆ.

ಶಿಬಿರದಲ್ಲಿ ಭಾಗವಹಿಸುವವರು ಬಿಪಿಲ್ ಕಾರ್ಡ್, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಮತ್ತು ಮೊಬೈಲ್ ನಂಬರನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ 080-29700230, 81476 11254 ಸಂಪರ್ಕಿಸಿ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-16-2027122873

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.