ಕೈವಾರ (ಚಿಂತಾಮಣಿ): ತಾಲ್ಲೂಕಿನ ಕೈವಾರದ ಯೋಗಿನಾರೇಯಣ ತಾತಯ್ಯ ಮಠದಿಂದ ಪ್ರಸಕ್ತ ಸಾಲಿನಿಂದ ನಾರೇಯಣ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ತಾತಯ್ಯರ ತತ್ವಬೋಧನೆಗಳಿಗೆ ಭಾವಾನುವಾದ, ತಾತ್ಪರ್ಯಗಳನ್ನು ರಚಿಸಿ ಕೊಡುಗೆ ನೀಡಿರುವ ತ್ರಿಭಾಷಾ ಪಂಡಿತ ಕೈಪು ಲಕ್ಷ್ಮೀನರಸಿಂಹಶಾಸ್ತ್ರಿ ಅವರನ್ನು ಈ ವರ್ಷ ಮರಣೋತ್ತರವಾಗಿ ನಾರೇಯಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮೇ 9 ರಂದು ಸಂಜೆ 5ಕ್ಕೆ ಮಠದ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಎಂ.ಆರ್.ಜಯರಾಮ್ ಅವರಿಂದ ಆತ್ಮಬೋಧಾಮೃತ ಪ್ರವಚನ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-16-1743843385

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.