ಶುಕ್ರವಾರ, 15 ಮೇ 2026
×
ADVERTISEMENT

ನೀರಾವರಿ ವಿಚಾರದಲ್ಲಿ ನಿರೀಕ್ಷೆ ಹುಸಿ:ಚಿಕ್ಕಬಳ್ಳಾಪುರ ಅಭಿವೃದ್ಧಿಗಿಲ್ಲ ಬಜೆಟ್ ಬಲ

Published : 7 ಮಾರ್ಚ್ 2026, 5:57 IST
Last Updated : 7 ಮಾರ್ಚ್ 2026, 5:57 IST
ADVERTISEMENT
ಫಾಲೋ ಮಾಡಿ
Comments
2025-26ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏತ ನೀರಾವರಿ, ಚೆಕ್‌ ಡ್ಯಾಂ, ಕೆರೆಗಳ ಪುನಃಶ್ಚೇತನ ಅಭಿವೃದ್ಧಿ ಮುಂತಾದ 112 ಕಾಮಗಾರಿಗಳನ್ನು ₹1,793 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಅನುಮೋದಿಸಿದೆ. ಈ ಕಾಮಗಾರಿಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕಾಮಗಾರಿಗಳು ಈ ಕೆಳಗಿನಂತಿವೆ.  
ಚಿಂತಾಮಣಿಗೆ ಶ್ರಮಿಕ ವಸತಿ ಶಾಲೆ
6 ರಿಂದ 12ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ 2025-26ನೇ ಸಾಲಿನಲ್ಲಿ 42 ಶ್ರಮಿಕ ವಸತಿ ಶಾಲೆಗಳನ್ನು ಅನುಮೋದಿಸಲಾಗಿದೆ. ಈ ಅನುಮೋದನೆಯಲ್ಲಿ ಬಾಗೇಪಲ್ಲಿಯಲ್ಲಿ ಶ್ರಮಿಕ ವಸತಿ ಶಾಲೆಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ಸಹ ನಡೆದಿದೆ. ಈಗ 2026-27ನೇ ಸಾಲಿನಲ್ಲಿ ಹೆಚ್ಚುವರಿಯಾಗಿ ರಾಜ್ಯದಲ್ಲಿ 62 ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಇದರಲ್ಲಿ ಚಿಂತಾಮಣಿಗೂ ಶ್ರಮಿಕ ವಸತಿ ಶಾಲೆ ಪ್ರಸ್ತಾಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT