ಶುಕ್ರವಾರ, ಜುಲೈ 1, 2022
22 °C

SSLC Result 2022: ಚಿಕ್ಕಬಳ್ಳಾಪುರದ ಐದು ವಿದ್ಯಾರ್ಥಿಗಳಿಗೆ ಪೂರ್ಣಾಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಐದು ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.  

ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಿಜಿಎಸ್ ಶಾಲೆಯ ಪ್ರೀತಿ ಎಸ್, ಲೀಸಾ ಎಚ್.ಸಿ, ಜಯಂತಿ ಬಿ. ಗೌಡ, ಶಿಡ್ಲಘಟ್ಟದ ಬಿಜಿಎಸ್ ಶಾಲೆಯ ಜಿ ಹರ್ಷಿತಾ, ಗೌರಿಬಿದನೂರಿನ ಬಿ.ಜಿ.ಎಸ್ ಶಾಲೆಯ ತೃಪ್ತಿ ಕೆ.ಸಿ ಈ ಸಾಧನೆ ಮಾಡಿದ ವಿದ್ಯಾರ್ಥಿಗಳು. ಈ ಐದು ಮಂದಿಯೂ ಬಿಜಿಎಸ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು. 

ಜಿಲ್ಲೆಯು ಒಟ್ಟು ಶೇ 95.23ರಷ್ಟು ಫಲಿತಾಂಶ ಪಡೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.