ಶಿಡ್ಲಘಟ್ಟ: ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿಯ ಅಜ್ಜಕದಿರೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಆಗಿ ಕೃಷ್ಣಪ್ಪ ಮತ್ತು ಉಪಾಧ್ಯಕ್ಷೆ ಆಗಿ ಗಾಯಿತ್ರಮ್ಮ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಕೃಷ್ಣಪ್ಪ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಗಾಯಿತ್ರಮ್ಮ ಹೊರತುಪಡಿಸಿ, ಇನ್ಯಾರೂ ನಾಮಪತ್ರ ಸಲ್ಲಿಸದ ಕಾರಣ, ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ. ಮಂಜುನಾಥ್ ಘೋಷಣೆ ಮಾಡಿದರು.

ಈ ವೇಳೆ ಗ್ರಾಮದ ಅಶ್ವತಪ್ಪ, ನಿಕಟಪೂರ್ವ ಅಧ್ಯಕ್ಷ ನರಸಿಂಹಪ್ಪ, ಉಪಾಧ್ಯಕ್ಷೆ ಗಾಯಿತ್ರಮ್ಮ, ಸಂಘದ ನಿರ್ದೇಶಕ ನಾರಾಯಣಪ್ಪ ಚನ್ನಕೃಷ್ಣಪ್ಪ, ಸಿ. ನಾರಾಯಣಸ್ವಾಮಿ, ದ್ಯಾವಪ್ಪ, ಎನ್. ಛಾಯಾದೇವಿ, ರತ್ನಮ್ಮ, ಕೃಷ್ಣಮೂರ್ತಿ, ಗ್ರಾಮದ ಮುನಿಶಾಮಿ, ದ್ಯಾವಪ್ಪ, ನಾರಾಯಣಸ್ವಾಮಿ, ಚಂದ್ರಶೇಖರ್, ನರಸಿಂಹಮೂರ್ತಿ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ. ದೇವರಾಜ್ ಮತ್ತು ಗ್ರಾಮಸ್ಥರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-16-771871616

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.