ಗುರುವಾರ , ಆಗಸ್ಟ್ 6, 2020
24 °C

ಜಿಲ್ಲೆಯಲ್ಲಿ 3 ಪಾಸಿಟಿವ್, ಇಬ್ಬರು ಮೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು ಹೊಸ 3 ಕೋವಿಡ್ ಸೋಂಕಿತರ ಪ್ರಕರಣಗಳು ದಾಖಲಾಗಿವೆ.

ಚಿಕ್ಕಬಳ್ಳಾಪುರ ನಗರದಲ್ಲಿ 19 ವರ್ಷದ ಮಹಿಳೆ ಮತ್ತು 85 ವರ್ಷದ ವೃದ್ಧೆ ಹಾಗೂ ಚಿಂತಾಮಣಿ ತಾಲ್ಲೂಕಿನಲ್ಲಿ 32 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ.

ನಗರದ ಜ್ಯುಯೆಲರಿ ಅಂಗಡಿಯ ಮಾಲೀಕರೊಬ್ಬರು ಇತ್ತೀಚೆಗೆ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದು,
ಮಂಗಳವಾರ ಮೃತಪಟ್ಟಿದ್ದಾರೆ. ತಾಲ್ಲೂಕಿನ ಮೈಲಪನಹಳ್ಳಿಯಲ್ಲಿ ಸುಮಾರು 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು