
ರೈತರ ಜಮೀನುಗಳಲ್ಲಿ ಏನೆಲ್ಲಾ ಬೆಳೆದಿದ್ದಾರೆ. ಭೂಮಿ ಫಲವತ್ತಾದ ಹಾಗೂ ನೀರಾವರಿ ಭೂಮಿ ಹೌದೋ ಅಲ್ಲವೋ ಎನ್ನುವ ಮಾಹಿತಿಗಾಗಿ ಮಾತ್ರ ಬಂದಿದ್ದೇವೆ. ಬಲವಂತವಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲ. ರೈತರು ಆತಂಕಕ್ಕೆ ಒಳಗಾಗಬಾರದು
–ಹರಿಶಿಲ್ಪಾ, ವಿಶೇಷ ಭೂಸ್ವಾಧೀನಾಧಿಕಾರಿ ಕೆಐಎಡಿಬಿಶಿಡ್ಲಘಟ್ಟ ತಾಲ್ಲೂಕಿನ ಯಣ್ಣಂಗೂರು ಗ್ರಾಮದಲ್ಲಿ ರೈತರು ತೀವ್ರ ವಿರೋಧದಿಂದ ಪೊಲೀಸ್ ಸರ್ಪಗಾವಲಿನಲ್ಲಿ ಜಮೀನು ವೀಕ್ಷಣೆಗೆ ಹೊರಟ ಅಧಿಕಾರಿಗಳು
ರೈತರೊಂದಿಗೆ ವಿಶೇಷ ಭೂಸ್ವಾಧೀನಾಧಿಕಾರಿ ಹರಿಶಿಲ್ಪಾ ಅವರು ಮಾತುಕತೆ ನಡೆಸಿದರು
ಯಣ್ಣಂಗೂರು ಗ್ರಾಮಕ್ಕೆ ಭೂಸ್ವಾಧೀನಾಧಿಕಾರಿಗಳ ತಂಡವನ್ನು ಊರೊಳಗೆ ಬಿಡುವುದಿಲ್ಲವೆಂದು ರೈತರು ಊರ ಬಾಗಿಲಿನಲ್ಲಿ ಅಡ್ಡಗಟ್ಟಿರುವುದು
ಕೈಗಾರಿಕೆಗೆ ಭೂಮಿ ಕೊಡುವುದಿಲ್ಲ ಎಂದು ಯಣ್ಣಂಗೂರು ಗ್ರಾಮದ ರೈತರು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು