ಭಾನುವಾರ, ಜುಲೈ 25, 2021
25 °C

ಉರುಳಿಗೆ ಸಿಲುಕಿ ಚಿರತೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ತಾಲ್ಲೂಕಿನ ಕಾರಹಳ್ಳಿ ಬಳಿ ನಂದಿಬೆಟ್ಟದ ತಪ್ಪಲು ಪ್ರದೇಶದಲ್ಲಿ ಬೇಟೆಗಾರರು ಕಾಡುಹಂದಿಗೆ ಹಾಕಿದ್ದ ಉರುಳಿಗೆ ಸಿಲುಕಿ ಶುಕ್ರವಾರ ಚಿರತೆಯೊಂದು ಮೃತಪಟ್ಟಿದೆ.

‘ಸುಮಾರು ನಾಲ್ಕು ವರ್ಷ ಪ್ರಾಯದ ಗಂಡು ಚಿರತೆ ಕಾಡುಹಂದಿಗಾಗಿ ಹಾಕಿದ್ದ ಉರುಳಿಗೆ ಸಿಲುಕಿ ಮೃತಪಟ್ಟಿತ್ತು. ಮರಣೋತ್ತರ ಪರೀಕ್ಷೆ ನಡೆಸಿ, ಚಿರತೆ ಕಳೆಬರವನ್ನು ಸುಟ್ಟು ಹಾಕಲಾಗಿದೆ. ಆರೋಪಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ’ ಎಂದು ವಲಯ ಅರಣ್ಯ ಅಧಿಕಾರಿ ವಿಕ್ರಂ ರೆಡ್ಡಿ ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು