ಶುಕ್ರವಾರ, ಜನವರಿ 22, 2021
26 °C

ಚಿಕ್ಕಬಳ್ಳಾಪುರ: ಗೋಡೆ ಕೊರೆದು ಮದ್ಯದಂಗಡಿ ಕಳ್ಳತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ನಗರದ ಬಿ.ಬಿ.ರಸ್ತೆಯಲ್ಲಿರುವ‌ ಬಾಲಾಜಿ ವೈನ್ ಶಾಪ್ ಮಳಿಗೆ ಗೋಡೆಗೆ ಮಂಗಳವಾರ ರಾತ್ರಿ ಕಿಂಡಿ ಕೊರೆದು ಮದ್ಯದ ಬಾಟಲಿಗಳನ್ನು ಕಳ್ಳತನ ಮಾಡಲಾಗಿದೆ.

ಬುಧವಾರ ಬೆಳಿಗ್ಗೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಪೊಲೀಸರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಕಳ್ಳತನವಾಗಿರುವ ಮಾಲಿನ ಲೆಕ್ಕ ಕಲೆಹಾಕುತ್ತಿದ್ದಾರೆ.

ಲಾಕ್‌ಡೌನ್ ಕಾರಣಕ್ಕೆ ಮದ್ಯ ಸಿಗದೆ ಮದ್ಯ ವ್ಯಸನಿಗಳು ಈ ಕೃತ್ಯ ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು