ಸೋಮವಾರ, ಫೆಬ್ರವರಿ 17, 2020
23 °C

ನಗರಸಭೆ ಚುನಾವಣೆ: ಮಂದಗತಿಯ ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ ಮತದಾನ ಭಾನುವಾರ ಬೆಳಿಗ್ಗೆ 7 ರಿಂದ ಆರಂಭಗೊಂಡಿದ್ದು, ಮಂದಗತಿಯ ಮತದಾನ ನಡೆದಿದೆ.

ನಗರದ 31 ವಾರ್ಡ್ ಗಳಿಗೆ ಚುನಾವಣೆ ನಡೆದಿದ್ದು, ಸ್ಪರ್ಧಾ ಕಣದಲ್ಲಿ 101 ಅಭ್ಯರ್ಥಿಗಳಿದ್ದಾರೆ. ಇವರ ಭವಿಷ್ಯವನ್ನು ಇಂದು 50, 538 ಮತದಾರರು ನಿರ್ಧರಿಸಲಿದ್ದಾರೆ.

ಮತದಾನಕ್ಕಾಗಿ 11 ಸೂಕ್ಷ್ಮ ಮತಗಟ್ಟೆ ಸೇರಿದಂತೆ ಒಟ್ಟು 54 ಮತಗಟ್ಟೆ ತೆರೆಯಲಾಗಿದೆ.ಭದ್ರತೆಗಾಗಿ 250ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಸಂಜೆ 5ರ ವರೆಗೆ ಮತದಾನ ನಡೆಯಲಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು