ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರದ ತೋಟಗಾರಿಕೆ ಇಲಾಖೆ ಡಿಡಿ ಮನೆಗಳಲ್ಲಿ ಪರಿಶೀಲನೆ

Published 5 ಡಿಸೆಂಬರ್ 2023, 5:23 IST
Last Updated 5 ಡಿಸೆಂಬರ್ 2023, 5:23 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ರಾಮನಗರ ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮುನೇಗೌಡ ಅವರ ಎರಡು ಮನೆಗಳ ಮೇಲೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ದಾಳಿ ನಡೆದ್ದಾರೆ.

ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿಕ್ರಾಸ್ ನಲ್ಲಿರುವ

ಮುನೇಗೌಡ ಅವರ ಪತ್ನಿಯ ಮನೆ ಮತ್ತು ಸ್ವಗ್ರಾಮ ಶಿಡ್ಲಘಟ್ಟ ತಾಲ್ಲೂಕಿನ ಕೆ.ಜಿ.ಪುರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT