ಮಂಚೇನಹಳ್ಳಿ: ಮಂಚೇನಹಳ್ಳಿ-ತೊಂಡೆಬಾವಿ ಮಾರ್ಗದ ರಸ್ತೆ ಬದಿಯ ಬಾವಿಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಮೃತ ವ್ಯಕ್ತಿಗೆ 55 ರಿಂದ 58ವರ್ಷ ವಯಸ್ಸಿರಬಹುದು ಎಂದು ಅಂದಾಜಿಸಲಾಗಿದೆ. ಮುಖ ಮತ್ತು ದೇಹ ಕೊಳೆತ ಸ್ಥಿತಿಯಲ್ಲಿರುವುದರಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಮಂಚೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತರ ವಾರಸುದಾರರ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ. ಸುತ್ತಮುತ್ತಲಿನ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ನಾಪತ್ತೆ ಪ್ರಕರಣಗಳ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-16-1290488437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.