ಚಿಕ್ಕಬಳ್ಳಾಪುರ: ಗೌರಿಬಿದನೂರು ವ್ಯಕ್ತಿಗೆ ಕೋವಿಡ್ -19 ತಗಲಿರುವುದು ಸಂಜೆ ವೇಳೆಗೆ ದೃಢಪಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಈ ವಿಚಾರ ತಿಳಿಸಿದರು.

ಶಂಕಿತ ವ್ಯಕ್ತಿಯ ಕುಟುಂಬದಲ್ಲಿ ನಾಲ್ಕು ಜನ ಸದಸ್ಯರಿದ್ದಾರೆ. ಅವರು ಸೇರಿದಂತೆ ಶಂಕಿತನ ಪ್ರಾಥಮಿಕ ಮತ್ತು ಎರಡನೇ ಹಂತದ ಸಂಪರ್ಕಕ್ಕೆ ಬಂದವರ ಮಾಹಿತಿ ಕಲೆ ಹಾಕಿ ತಪಾಸಣೆ ನಡೆಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.