ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲೂರು ಗ್ರಾ. ಪಂ ಗೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ

Published 9 ಆಗಸ್ಟ್ 2023, 12:53 IST
Last Updated 9 ಆಗಸ್ಟ್ 2023, 12:53 IST
ಅಕ್ಷರ ಗಾತ್ರ

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎಂ.ಶಶಿಕಲಾ ರಮೇಶ್ ಹಾಗೂ ಉಪಾಧ್ಯಕ್ಷರಾಗಿ ಎಂ.ಶಿವಾನಂದ ಅವಿರೋಧವಾಗಿ ಆಯ್ಕೆಯಾದರು. ಗ್ರಾ.ಪಂ ಮಾಜಿ ಅಧ್ಯಕ್ಷ ಆರ್.ಎ.ಉಮೇಶ್, ಮಾಜಿ ಉಪಾಧ್ಯಕ್ಷೆ ವನಿತಾ ತಿರುಮಲೇಶ್, ಸದಸ್ಯರಾದ ಎಂ.ಕೆ.ರವಿಪ್ರಸಾದ್, ಎಂ.ಜೆ.ಶ್ರೀನಿವಾಸ್, ಸಿ.ಗಜೇಂದ್ರ, ದೇವರಾಜ್, ನಾರಾಯಣಸ್ವಾಮಿ, ಭಾಗ್ಯಮ್ಮ ಶಿವಕುಮಾರ್, ಸವಿತಾ ಗೋಪಾಲರೆಡ್ಡಿ, ಶೋಭಾ ಹರೀಶ್, ಗೀತಾಂಜಲಿ ತಿಲಕ್, ಅಂಬಿಕಾ ನಾಗೇಶ್, ಕಮಲಮ್ಮ, ಪಿಡಿಒ ಶಾರದ, ಕಾರ್ಯದರ್ಶಿ ಶ್ರೀನಿವಾಸರೆಡ್ಡಿ ಹಾಜರಿದ್ದರು.

ಆಯ್ಕೆಯಾಗಿದ್ದಾರೆ.

ಒಟ್ಟು 15 ಸದಸ್ಯ ಬಲದ ಮೇಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ  ಹಿಂದುಳಿದ ವರ್ಗ ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಸ್‌.ಸಿ ಮೀಸಲು ನಿಗದಿಪಡಿಸಲಾಗಿದ್ದು ಬುಧವಾರ ಚುನಾವಣೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದಾಗಿ  ಶಶಿಕಲಾ ರಮೇಶ್ ಮತ್ತು ಎಂ. ಶಿವಾನಂದ ಅವರು ಅವಿರೋಧವಾಗಿ ಆಯ್ಕೆಯಾದರು. 

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಮರ ನಾರಾಯಣ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಗ್ರಾ.ಪಂ ಮಾಜಿ ಅಧ್ಯಕ್ಷ ಆರ್.ಎ.ಉಮೇಶ್, ಮಾಜಿ ಉಪಾಧ್ಯಕ್ಷೆ ವನಿತಾ ತಿರುಮಲೇಶ್, ಸದಸ್ಯರಾದ ಎಂ.ಕೆ.ರವಿಪ್ರಸಾದ್, ಎಂ.ಜೆ.ಶ್ರೀನಿವಾಸ್, ಸಿ.ಗಜೇಂದ್ರ, ದೇವರಾಜ್, ನಾರಾಯಣಸ್ವಾಮಿ, ಭಾಗ್ಯಮ್ಮ ಶಿವಕುಮಾರ್, ಸವಿತಾ ಗೋಪಾಲರೆಡ್ಡಿ, ಶೋಭಾ ಹರೀಶ್, ಗೀತಾಂಜಲಿ ತಿಲಕ್, ಅಂಬಿಕಾ ನಾಗೇಶ್, ಕಮಲಮ್ಮ, ಪಿಡಿಓ ಶಾರದ, ಕಾರ್ಯದರ್ಶಿ ಶ್ರೀನಿವಾಸರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT