ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಮೊದಲ ಮಂಕಿಪಾಕ್ಸ್ ಲಕ್ಷಣ ಪತ್ತೆ

Last Updated 30 ಜುಲೈ 2022, 19:33 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿರುವ ಆಫ್ರಿಕಾ ಮೂಲದವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್‌ ವೈರಸ್‌ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದು ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪರೀಕ್ಷೆಯ ವರದಿಗಳನ್ನು ನೋಡಿದ ನಂತರ ಮಂಕಿಪಾಕ್ಸ್ ಇದೆಯೇ ಇಲ್ಲವೇ ಎನ್ನುವುದು ದೃಢವಾಗುತ್ತದೆ. ಆದರೆ ಜನರು ಆತಂಕ ಪಡಬೇಕಾಗಿಲ್ಲ. ಮಂಕಿಪಾಕ್ಸ್ ಮಾರಣಾಂತಿಕವೇನೂ ಅಲ್ಲ. ಯಾರು ಮಂಕಿಪಾಕ್ಸ್‌ ಲಸಿಕೆ ಪಡೆದಿರುತ್ತಾರೋ ಅವರ ಮೇಲೆ ಪರಿಣಾಮ ಕಡಿಮೆ ಇರುತ್ತದೆ. ಮಂಕಿ ಪಾಕ್ಸ್ಗುಣವಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT