ಬುಧವಾರ, ಸೆಪ್ಟೆಂಬರ್ 22, 2021
21 °C

ಚಿಂತಾಮಣಿ: ಅಣಬೆ ಮೌಲ್ಯವರ್ಧನೆ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ತಾಲ್ಲೂಕಿನ ಕುರುಬೂರು ಕೃಷಿ ವಿಜ್ಞಾನ ಕೇಂದ್ರದಲ್ಲಿ ಆ. 23ರಿಂದ 25 ರವರೆಗೆ 3 ದಿನಗಳ ಕಾಲ ಅಣಬೆ ಬೇಸಾಯ ಮತ್ತು ಮೌಲ್ಯವರ್ಧನೆ ಕುರಿತು ಉಚಿತ ಒಳಾಂಗಣ ತರಬೇತಿ ಆಯೋಜಿಸಲಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ರೈತರು, ರೈತ ಮಹಿಳೆಯರು ಹೆಸರು ನೋಂದಾಯಿಸಿಕೊಳ್ಳಬೇಕು. ಮೊದಲ 30 ಅಭ್ಯರ್ಥಿಗಳಿಗೆ ಮಾತ್ರ ಆದ್ಯತೆ ನೀಡಲಾಗುವುದು. ಜಿಲ್ಲೆಯ ರೈತರು ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ 95382 21427, 98456 59602 ಸಂಪರ್ಕಿಸಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.