ಶನಿವಾರ, ಆಗಸ್ಟ್ 20, 2022
21 °C

ಸೆ. 7ರಿಂದ ನಂದಿ ಗಿರಿಧಾಮಕ್ಕೆ ಪ್ರವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಜಿಲ್ಲೆಯ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಸೆ. 7ರಿಂದ ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಪ್ರವೇಶ ಕಲ್ಪಿಸಲಾಗಿದೆ.

ಗಿರಿಧಾಮಕ್ಕೆ ಪ್ರವೇಶಿಸುವ ಸಾರ್ವಜನಿಕರು ಮಾಸ್ಕ್ ಧರಿಸುವ ಜತೆಗೆ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ದಂಡ ವಿಧಿಸಲಾಗುತ್ತದೆ. ಬೆಟ್ಟದಲ್ಲಿ ಕುಡಿಯುವ ನೀರು, ತಿಂಡಿ, ತಿನಿಸುಗಳ ಪ್ಲಾಸಿಕ್‌ ಪೊಟ್ಟಣಗಳನ್ನು ಹೊರಗಡೆಯಿಂದ ತರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು