ಚಿಕ್ಕಬಳ್ಳಾಪುರ: ರಾಜ್ಯದ ಕ್ರೀಡಾ ಬೆಳವಣಿಗೆಗೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗುವಂತೆ ಜೆ.ಜೆ. ಆಕ್ಟೀವ್ ಸಂಸ್ಥೆಯಿಂದ ನಂದಿ ಬೆಟ್ಟದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಭಾಗಿತ್ವದಲ್ಲಿ ಆಗಸ್ಟ್ 10 ರಂದು ನಂದಿ ಹಿಲ್ ಮಾನ್ಸೂನ್ ರನ್ ಎಂಬ ಓಟದ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮ ನಂದಿ ಬೆಟ್ಟದ ಪ್ರಾರಂಭದಿಂದ ಬೆಟ್ಟದ ತುದಿಯವರೆಗಿನ ಪೂರ್ಣ ರಸ್ತೆಯಲ್ಲಿ ಆಯೋಜಿಸಿರುವ ಹಿನ್ನೆಲೆಯಲ್ಲಿ ಆಗಸ್ಟ್ 10 ರಂದು ಬೆಳಿಗ್ಗೆ 4 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಂದಿ ಬೆಟ್ಟದ ಪ್ರಾರಂಭದಿಂದ ಬೆಟ್ಟದ ತುದಿಯವರೆಗಿನ ಪೂರ್ಣ ರಸ್ತೆಯಲ್ಲಿ ಎಲ್ಲಾ ರೀತಿಯ ಸಾರ್ವಜನಿಕರ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.