ಶನಿವಾರ, ಮೇ 21, 2022
23 °C

ಕರಾಟೆ, ಸ್ಕೇಟಿಂಗ್‌ನಲ್ಲಿ ರಾಷ್ಟ್ರೀಯ ಪದಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ಯುವ ಮತ್ತು ಕ್ರೀಡಾ ಅಭಿವೃದ್ಧಿ ಅಸೋಸಿಯೇಷನ್ ಆಫ್ ಇಂಡಿಯಾ ಗೋವಾ ರಾಜ್ಯದಲ್ಲಿ ಆಯೋಜಿಸಿದ್ದ ಮೂರನೇ ರಾಷ್ಟ್ರೀಯ ಫೆಡರೇಷನ್ ಕಪ್ ಕರಾಟೆ ಮತ್ತು ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಶಿಡ್ಲಘಟ್ಟದ ದಿವ್ಯಭಾರತ್ ಡೊ ಅಸೋಸಿಯೇಷನ್ ಹಾಗೂ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ಕ್ರೀಡಾಪಟುಗಳು ಪದಕಗಳನ್ನು ಗೆದ್ದಿದ್ದಾರೆ.

ಕರಾಟೆ ಸ್ಪರ್ಧೆ: ಕುಮಿತೆ : 16 ವರ್ಷ - ಜಯಸಿಂಹ (ಪ್ರಥಮ), 15 ವರ್ಷ – ಟಿ.ಮೋಹಿತ್ (ದ್ವಿತೀಯ), 14 ವರ್ಷ – ಎಂ.ಓಜಸ್ (ಪ್ರಥಮ).

ಸ್ಕೇಟಿಂಗ್ ಸ್ಪರ್ಧೆ: 1000 ಮೀಟರ್ ರಿಂಕ್ ರೇಸ್‌ನಲ್ಲಿ ಆರ್ಯ ರಿಶಿಲ್ ದ್ವಿತೀಯ ಸ್ಥಾನ ಪಡೆದಿದ್ದಾರೆಂದು ತರಬೇತುದಾರ ವಿ.ಅರುಣ್ ಕುಮಾರ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು