ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ವರ್ಷಾಚರಣೆ: ನಂದಿಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

Published 26 ಡಿಸೆಂಬರ್ 2023, 20:16 IST
Last Updated 26 ಡಿಸೆಂಬರ್ 2023, 20:16 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಪ್ರವಾಸಿಗರು, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಡಿ.31ರ ಸಂಜೆ 6ರಿಂದ 2024ರ ಜ.1ರ ಬೆಳಿಗ್ಗೆ 6ರವರೆಗೆ ಪ್ರವೇಶ ನಿಷೇಧಿಸಲಾಗಿದೆ. ಗಿರಿಧಾಮದಲ್ಲಿನ ಅತಿಥಿಗೃಹಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸುವುದನ್ನು ರದ್ದುಗೊಳಿಸ
ಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT