ಪುಟಿನ್ ನಿವಾಸ ಗುರಿಯಾಗಿಸಿ ಉಕ್ರೇನ್ ದಾಳಿ: ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ಉಕ್ರೇನ್ ಸೇನೆಯು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ನಿವಾಸವನ್ನು ಗುರಿಯಾಗಿಸಿ ಡ್ರೋನ್ ದಾಳಿ ನಡೆಸಿದೆ ಎಂದು ರಷ್ಯಾ ಆರೋಪಿಸಿದೆ. ಈ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.Last Updated 30 ಡಿಸೆಂಬರ್ 2025, 10:37 IST