ಜಿನ್ನಾ, ಸಾವರ್ಕರ್ ದೇಶ ಒಡೆದರು, BJP ಜನರನ್ನು ವಿಭಜಿಸುತ್ತಿದೆ: ದಿಗ್ವಿಜಯ ಸಿಂಗ್
1947ರ ದೇಶ ವಿಭಜನೆಗೆ ಮೊಹಮ್ಮದ್ ಅಲಿ ಜಿನ್ನಾ ಹಾಗೂ ಹಿಂದುತ್ವ ಪ್ರತಿಪಾದಕ ವಿ.ಡಿ ಸಾವರ್ಕರ್ ಕಾರಣ. ಈಗ ಆಡಳಿತರೂಢ ಬಿಜೆಪಿ ನಗರ ಹಾಗೂ ನೆರೆಹೊರೆಯವರನ್ನು ವಿಭಜಿಸುತ್ತಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಹೇಳಿದ್ದಾರೆ.Last Updated 31 ಅಕ್ಟೋಬರ್ 2025, 7:01 IST