ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ರಸ್ತೆ ನಿರ್ವಹಣೆ ಕಾಮಗಾರಿ ನಡೆಯುತ್ತಿರುವ ಕಾರಣ ಗಿರಿಧಾಮಕ್ಕೆ ಎರಡು ದಿನ ಪ್ರವಾಸಿಗರು ಹಾಗೂ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
ಮಾರ್ಚ್24ರ ಬೆಳಿಗ್ಗೆ 10ರಿಂದ ಮಾರ್ಚ್ 25ರ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಆದೇಶದಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.