ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಗೌರಿಬಿದನೂರು | ಸಿಬ್ಬಂದಿ ಕೊರತೆ; ಆರೋಗ್ಯ ಇಲಾಖೆಗೆ ಅನಾರೋಗ್ಯ

ಗೌರಿಬಿದನೂರು ತಾಲ್ಲೂಕಿನಲ್ಲಿ 2016ರಿಂದಲೂ ನೇಮಕವಿಲ್ಲ
ನರಸಿಂಹಮೂರ್ತಿ ಕೆ.ಎನ್.
Published : 17 ಮಾರ್ಚ್ 2025, 7:23 IST
Last Updated : 17 ಮಾರ್ಚ್ 2025, 7:23 IST
ಫಾಲೋ ಮಾಡಿ
Comments
ತಾಲ್ಲೂಕಿನ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಮತ್ತು ಸಿಬ್ಬಂದಿ ಕೊರತೆ ಇದೆ. ಇದರಿಂದ ಕೆಲಸ ಮಾಡುವ ಸಿಬ್ಬಂದಿ ಮೇಲೆ ಒತ್ತಡ ಹೆಚ್ಚಿದೆ. ಈ ಬಗ್ಗೆ ಮೇಲಾಧಿಕಾರಿ ಮತ್ತು ಶಾಸಕರ ಗಮನಕ್ಕೆ ತರಲಾಗಿದೆ. ಶೀಘ್ರದಲ್ಲಿ ನೇಮಕ ಮಾಡುವ ಭರವಸೆ ನೀಡಿದ್ದಾರೆ.
- ಡಾ. ಚಂದ್ರ ಮೋಹನ್ ರೆಡ್ಡಿ, ತಾಲ್ಲೂಕು ಆಡಳಿತ ವೈದ್ಯಾಧಿಕಾರಿ
ಗೌರಿಬಿದನೂರು ತಾಲ್ಲೂಕಿನ ಬೇವಿನಹಳ್ಳಿಯಲ್ಲಿರುವ ಅಯುಷ್ಮಾನ್ ಆರೋಗ್ಯ ಮಂದಿರ
ಗೌರಿಬಿದನೂರು ತಾಲ್ಲೂಕಿನ ಬೇವಿನಹಳ್ಳಿಯಲ್ಲಿರುವ ಅಯುಷ್ಮಾನ್ ಆರೋಗ್ಯ ಮಂದಿರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT