ಗುರುವಾರ , ಜೂನ್ 17, 2021
23 °C

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 3,000 ಗಡಿ ದಾಟಿ ಕೋವಿಡ್‌ ಪ್ರಕರಣಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಂಗಳವಾರ 82 ಕೋವಿಡ್‌ 19 ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 3,029ಕ್ಕೆ ಏರಿಕೆಯಾಗಿದೆ.

ಈವರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ 59,446 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಈ ಪೈಕಿ 56,323 ಮಂದಿ ವರದಿ ನೆಗೆಟಿವ್‌ ಬಂದಿದೆ. 

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಈವರೆಗೆ 51 ಜನರು ಮೃತಪಟ್ಟಿದ್ದು, 2,456 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡಗಡೆಗೊಂಡಿದ್ದಾರೆ. ಮಂಗಳವಾರ 131 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 522 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.