ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾನುವಾರ ಮತ್ತೆ 92 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6,528 ಕೆ ಏರಿಕೆಯಾಗಿದೆ.

ಈವರೆಗೆ ಜಿಲ್ಲೆಯಲ್ಲಿ 78 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 5,522 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಭಾನುವಾರವಷ್ಟೇ 99 ಜನರು ಕೋವಿಡ್ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು. ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ 930 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಭಾನುವಾರದವರೆಗೆ 1,00,239 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 93,561 ಜನರ ವರದಿಗಳು ನೆಗೆಟಿವ್ ಬಂದಿವೆ.

ಪಟ್ಟಿ..

ಜಿಲ್ಲೆಯಲ್ಲಿ ತಾಲ್ಲೂಕುವಾರು ಕೋವಿಡ್ ಪ್ರಕರಣಗಳ ವಿವರ

ತಾಲ್ಲೂಕು;ಸೆಪ್ಟೆಂಬರ್ 20;ಒಟ್ಟು;ಬಿಡುಗಡೆ;ಒಟ್ಟು ಬಿಡುಗಡೆ;ಸಕ್ರಿಯ ಪ್ರಕರಣ;ಸಾವು

ಚಿಕ್ಕಬಳ್ಳಾಪುರ;14;2,056;28;1,826;203;27

ಬಾಗೇಪಲ್ಲಿ;24;888;34;738;143;8

ಚಿಂತಾಮಣಿ;16;1,094;9;951;123;20

ಗೌರಿಬಿದನೂರು;14;1,514;20;1,182;317;16

ಗುಡಿಬಂಡೆ;1;280;0;243;36;1

ಶಿಡ್ಲಘಟ್ಟ;23;696;8;582;108;6

ಒಟ್ಟು;92;6,528;99;5,522;930;78

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.