‘ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಮಹಿಳೆಯರು, ಗರ್ಭಿಣಿಯರು, ಬಾಣಂತಿಯರು ಸಂಪ್ರದಾಯದ ನೆಪ ಹೇಳಿಕೊಂಡು ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸದೆ ಒಂದೇ ಆಹಾರ ಪದ್ಧತಿ ರೂಢಿಸಿಕೊಂಡಿರುತ್ತಾರೆ. ಇಂತಹ ಏಕ ಆಹಾರ ಪದ್ಧತಿ ಮಹಿಳೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಮಹಿಳೆಯರು ಎಲ್ಲ ಆಹಾರ ಪದಾರ್ಥ, ಸೊಪ್ಪು, ತರಕಾರಿ, ಮೊಟ್ಟೆ, ಮಾಂಸವನ್ನು ನಿಯಮಿತವಾಗಿ ಸೇವಿಸಬೇಕು’ ಎಂದರು.