ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಬಿಜೆಪಿಯ ಬಚ್ಚೇಗೌಡಗೆ ಗೆಲುವು, ವಿರಪ್ಪ ಮೊಯಿಲಿಗೆ ಮುಖಭಂಗ

ಮೊಯಿಲಿ ವಿರುದ್ಧ ತಿರುಗಿಬಿದ್ದ ಕಾಂಗ್ರೇಸ್ಸಿಗರು!
Last Updated 23 ಮೇ 2019, 9:44 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ:ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಅವರುಕಾಂಗ್ರೆಸ್ ಅಭ್ಯರ್ಥಿ ಎಂ.ವೀರಪ್ಪ ಮೊಯಿಲಿ ಅವರ ವಿರುದ್ಧ ಜಿದ್ದಾಜಿದ್ದಿಯ ಪೈಪೋಟಿಯಲ್ಲಿ 1,81,079 ಮತಗಳ ಅಂತರದಿಂದ ಗೆಲುವು ಪಡೆದರು. ಕ್ಷೇತ್ರದಲ್ಲಿ ಹಲವು ಬಾರಿ ಗೆಲುವು ಸಾಧಿಸಿದ್ದ ಮೊಯಿಗೆ ಈ ಬಾರಿ ಮುಖಭಂಗವಾದಂತಾಗಿದೆ.

ಬಿ.ಎನ್.ಬಚ್ಚೇಗೌಡ 7,44,475 ಮತ ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ.ವೀರಪ್ಪ ಮೊಯಿಲಿ ಅವರು 5, 63,396 ಮತಗಳನ್ನು ಪಡೆಯಲಷ್ಟೇ ಸಾಧ್ಯವಾಗಿದೆ.

28ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ 7,38,791 ಕಾಂಗ್ರೆಸ್ ಅಭ್ಯರ್ಥಿ ಎಂ.ವೀರಪ್ಪ ಮೊಯಿಲಿ ಅವರು 557,759 ಮತಗಳನ್ನು ಪಡೆದಿದ್ದು, ಬಚ್ಚೇಗೌಡರಿಗೆ 1,81, 032 ಮತಗಳ ಮುನ್ನಡೆ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT