ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗೇಪಲ್ಲಿ: ಮಳೆಗೆ ನೆಲ ಕಚ್ಚಿದ ಪಪ್ಪಾಯಿ

Published 11 ಮೇ 2024, 13:42 IST
Last Updated 11 ಮೇ 2024, 13:42 IST
ಅಕ್ಷರ ಗಾತ್ರ

ಬಾಗೇಪಲ್ಲಿ: ತಾಲ್ಲೂಕಿನಲ್ಲಿ ಶುಕ್ರವಾರ ರಾತ್ರಿ ಬಿದ್ದ ಗುಡುಗು ಮಿಂಚಿನ ಮಳೆಗೆ ಕಾರಕೂರು ಗ್ರಾಮದ ರೈತ ವೆಂಕಟಶಿವಪ್ಪ ಅವರ ಪಪ್ಪಾಯಿ ಗಿಡಗಳು ನೆಲಕ್ಕೆ ಬಿದ್ದಿದ್ದು, ಬೆಳೆ ನಷ್ಟವಾಗಿದೆ.

ರೈತ ವೆಂಕಟಶಿವಪ್ಪ 2 ಎಕರೆ ಹೊಲದಲ್ಲಿ ಪಪ್ಪಾಯಿ ಬೆಳೆದಿದ್ದಾರೆ. ಇದೀಗ ಮಳೆಗೆ ಪಪ್ಪಾಯಿ ಗಿಡಗಳು ನೆಲಕ್ಕೆ ಕಚ್ಚಿವೆ. ಕೊಳವೆ ಬಾಯಿಯಿಂದ ನೀರು ಹಾಯಿಸಿ ಪಪ್ಪಾಯಿ ಬೆಳೆದಿದ್ದೇನೆ. ಮಳೆಯಿಂದ ಪಪ್ಪಾಯಿ ಹಾಳಾಗಿದೆ. ₹1 ಲಕ್ಷ ನಷ್ಟ ಉಂಟಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT