ತುಮಕೂರು: ಕುಣಿಗಲ್ ತಾಲ್ಲೂಕು ಹೊರತುಪಡಿಸಿದರೆ ಇತರೆಡೆ ಮಳೆಯಾಗಿಲ್ಲ. ಜಿಲ್ಲೆಯ ವಿವಿಧೆಡೆ ಕಳೆದ 24 ಗಂಟೆಗಳಲ್ಲಿ (ಸೋಮವಾರ ಬೆಳಿಗ್ಗೆ ವರೆಗೆ) ಬಿದ್ದ ಮಳೆ ವಿವರ (ಮಿ.ಮೀ).
ತುಮಕೂರು ತಾಲ್ಲೂಕು ಹೆಬ್ಬೂರು 3.5, ಗುಬ್ಬಿ ತಾಲ್ಲೂಕು ಹಾಗಲವಾಡಿ 2, ಕುಣಿಗಲ್ 12, ಹುಲಿಯೂರುದುರ್ಗ 12, ನಿಡಸಾಲೆ 2.6, ಮಾರ್ಕೋನಹಳ್ಳಿ 4.1, ಶಿರಾ 1.4, ಬುಕ್ಕಾಪಟ್ಟಣ 2.3, ಕೊರಟಗೆರೆ ತಾಲ್ಲೂಕು ತುಂಬಾಡಿ 3 ಮಿ.ಮೀ ಮಳೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.