ಚಿಕ್ಕಬಳ್ಳಾಪುರ: ಇಲ್ಲಿನ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ, ಡಾ.ಸಿ.ಎನ್.ಆರ್.ರಾವ್ ಜನಿಸಿದ ಜಿಲ್ಲೆ. ಇದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೈಗಾರಿಕಾ ಹಬ್ ನಿರ್ಮಿಸಲು ಸರ್ಕಾರ ಒಲವು ತೋರಿದೆ ಎಂದರು.

ಜಿಲ್ಲೆಯಲ್ಲಿ ವೈದ್ಯಕೀಯ ಶಿಕ್ಷಣ ಕಾಲೇಜು ಆರಂಭದ ದಿನಗಳು ಹತ್ತಿರವಾಗಿವೆ. ಜಿಲ್ಲೆಯಲ್ಲಿ ಸಮಗ್ರ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್, ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.