ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

​​​​​​​ಶಿಡ್ಲಘಟ್ಟ: ಕೌಟುಂಬಿಕ ಕಲಹ- ಪತ್ನಿ, ಮಕ್ಕಳ ಹತ್ಯೆ

crim
Last Updated 22 ಫೆಬ್ರುವರಿ 2023, 10:17 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ತಾಲ್ಲೂಕಿನ ಹೆಣ್ಣೂರಿನಲ್ಲಿ ಬುಧವಾರ ಕೌಟುಂಬಿಕ ಕಲಹದ ಕಾರಣದಿಂದ ವ್ಯಕ್ತಿಯೊಬ್ಬ ಪತ್ನಿ ಹಾಗೂ ತನ್ನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾನೆ. ನಂತರ ಕ್ರಿಮಿನಾಶಕ ಸೇವಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ನೇತ್ರಾವತಿ, ಸ್ನೇಹಾ ಮತ್ತು ವರ್ಷ ಹತ್ಯೆಯಾದವರು. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸೊಣ್ಣೇಗೌಡನನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ತನ್ನ ಪತ್ನಿಯ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಸೊಣ್ಣೇಗೌಡ ಈ ದುಷ್ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ. ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT