ಆಸ್ಪತ್ರೆಯಲ್ಲಿರುವ ಸ್ಕ್ಯಾನಿಂಗ್ ಕೇಂದ್ರಕ್ಕೆ ಬೀಗ ಹಾಕಿರುವುದು
ಒಂದು ವರ್ಷದಿಂದ ಸಿಬ್ಬಂದಿ ಕೊರತೆಯಿಂದ ಸ್ಕ್ಯಾನಿಂಗ್ ಕೇಂದ್ರಕ್ಕೆ ಬೀಗ ಹಾಕಿದ್ದೇವೆ. ಈ ಬಗ್ಗೆ ಡಿಎಚ್‌ಒ ಗಮನಕ್ಕೆ ತಂದಿದ್ದೇವೆ. ಜಿಲ್ಲೆಯ 4 ತಾಲ್ಲೂಕು ಕೇಂದ್ರಗಳಲ್ಲೂ ಸಿಬ್ಬಂದಿ ಕೊರತೆ ಇದೆ
ಡಾ.ಪ್ರದೀಪ್ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ