ಬುಧವಾರ, ನವೆಂಬರ್ 25, 2020
26 °C

ರೈತ ಸಂಘಕ್ಕೆ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ನಗರದಲ್ಲಿ ನಡೆದ ರೈತ ಸಂಘದ ಸಭೆಯಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ. ಲಕ್ಷ್ಮೀನಾರಾಯಣರೆಡ್ಡಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟರೊಣಪ್ಪ ಅವರು ರಾಜೀನಾಮೆ ನೀಡಿದ ಕಾರಣಕ್ಕೆ ಜಿ.ಎಂ. ವೆಂಕಟೇಶ್‌ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.

ಕಾರ್ಯದರ್ಶಿಯಾಗಿ ಗಂಗರಾಜು, ಪ್ರಧಾನ ಕಾರ್ಯದರ್ಶಿಯಾಗಿ ನಂದಿ ಶ್ರೀನಿವಾಸ್, ಗೌರವ ಅಧ್ಯಕ್ಷರಾಗಿ ವೆಂಕಟೇಶ್, ಕಾರ್ಯದರ್ಶಿಯಾಗಿ ವೆಂಕಟೇಶ್, ಖಜಾಂಚಿಯಾಗಿ ಎಸ್.ವಿ. ಶ್ರೀನಿವಾಸ, ಸಹಕಾರ್ಯದರ್ಶಿಯಾಗಿ ಕೆಂಪರೆಡ್ಡಿ, ತಾಲ್ಲೂಕು ಸಂಚಾಲಕರಾಗಿ ಮಂಜುನಾಥ, ರವಿ ಹಾಗೂ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಬಿ.ಎಂ. ವಾಣಿ, ಯುವ ಘಟಕದ ಅಧ್ಯಕ್ಷರಾಗಿ ಎಸ್‍.ಎಂ. ವೆಂಟಕೇಶ್, ಶಿಸ್ತು ಸಮಿತಿ ಅಧ್ಯಕ್ಷರಾಗಿ ನಾರಾಯಣಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಶಿವಕುಮಾರ್, ಬಾಲಕೃಷ್ಣ, ವೆಂಕಟೇಶ ಅವರನ್ನು ಆಯ್ಕೆ ಮಾಡಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು