ಶಿಡ್ಲಘಟ್ಟ: ನಗರದ ಪೊಲೀಸರು ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿ, ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಇದಾಯತ್ ಎಂಬುವವರು ಸರ್ಕಾರಿ ಆಸ್ಪತ್ರೆಯ ಬಳಿ ಬಿಟ್ಟಿದ್ದ ತಮ್ಮ ದ್ವಿಚಕ್ರ ವಾಹನ ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ್ದರು.

ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಕುಮಾರ್ ನೇತೃತ್ವದಲ್ಲಿ ಪಿಎಸ್ಐ ವೇಣುಗೋಪಾಲ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶೀನಿವಾಸಪುರ ನಿವಾಸಿ ಸೈಯದ್ ಯಾಸೀನ್ ಪಾಷಾ ಎಂಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-16-853278173

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.