ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಭೂಮಿ ಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಧರಣಿ 45ನೇ ದಿನಕ್ಕೆ ತಲುಪಿದೆ. ಬುಧವಾರ ಜಿಲ್ಲಾಡಳಿತ ಭವನದತ್ತ ರಾಸುಗಳನ್ನು ನುಗ್ಗಿಸಲು ರೈತರು ಯತ್ನಿಸಿದ ವೇಳೆ ಪೊಲೀಸರು-ರೈತರ ನಡುವೆ ಜಟಾಪಟಿ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.