ಶಿಡ್ಲಘಟ್ಟ: ನಗರದ ಗ್ರಾಮ ದೇವತೆ ಗಂಗಮ್ಮ ದೇವಿ ದೇವಾಲಯದ ದ್ರೌಪದಮ್ಮ ದೇವಿಯ 7ನೇ ವರ್ಷದ ಹಸಿಕರಗ ಮಹೋತ್ಸವ ಕಾರ್ಯಕ್ರಮವು ವಿಜೃಂಭಣೆ ಮತ್ತು ಶ್ರದ್ಧಾಭಕ್ತಿಯಿಂದ ಶುಕ್ರವಾರ ರಾತ್ರಿ ನೆರವೇರಿತು.

ಗಂಗಮ್ಮದೇವಿ ದೇವಾಲಯ ಸಮಿತಿ ವತಿಯಿಂದ ನಡೆಸುವ ಹಸಿ ಕರಗವನ್ನು ಮುಳಬಾಗಿಲಿನ ನಾಗರಾಜು ಹೊತ್ತಿದ್ದರು.

ಆರತಿ ದೀಪೋತ್ಸವ, ಕಲ್ಯಾಣೋತ್ಸವ, ವಸಂತೋತ್ಸವ ಹಾಗೂ ಮಹಾ ಮಂಗಳಾರತಿ ನಡೆಯಿತು. ಅನ್ನಸಂತರ್ಪಣೆ ಮತ್ತು ಪ್ರಸಾದ ವಿನಿಯೋಗ ನಡೆಯಿತು. ನಗರದ ಸುತ್ತ ಮುತ್ತಲಿನ ಸಾರ್ವಜನಿಕರು ಕರಗ ಮಹೋತ್ಸವದಲ್ಲಿ ಭಾಗಿಯಾಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-16-1236962206

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.