ಶಿಡ್ಲಘಟ್ಟ: ತಾಲ್ಲೂಕಿನ ಕುಂದಲಗುರ್ಕಿ ಗ್ರಾಮ ಪಂಚಾಯಿತಿಯಲ್ಲಿ ಏ.24ರಂದು ಶುಕ್ರವಾರ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಂ ಜಯಂತಿ ಆಚರಿಸಲಾಗುವುದು ಎಂದು ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಮ ಗೆಳೆಯರ ಬಳಗದ ಮುಖ್ಯಸ್ಥ ಕುಂದಲಗುರ್ಕಿ ಮುನೀಂದ್ರ ತಿಳಿಸಿದರು.

ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ, ಕಾವೇರಿ ಹ್ಯಾಂಡ್ ಲೂಮ್ಸ್ ಅಧ್ಯಕ್ಷ ಬಯ್ಯಪ್ಪನಹಳ್ಳಿ ಗಣೇಶ್, ಜನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಜಿಲ್ಲಾಧಿಕಾರಿ ಜಿ.ಪ್ರಭು, ಸಿಇಒ ಡಾ.ನವೀನ್ ಭಟ್ ವೈ, ಎಸ್ಪಿ ಕುಶಲ್ ಚೌಕ್ಸೆ, ಬಿಸಿಎಂ ಜಿಲ್ಲಾ ಅಧಿಕಾರಿ ಕೆ.ವಿ.ಮುನಿರತ್ನಮ್ಮ, ಅಂಬೇಡ್ಕರ್ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ಮಂಜನಕುಮಾರ್, ತಹಶೀಲ್ದಾರ್ ಎನ್.ಗಗನಸಿಂಧು, ತಾ.ಪಂ.ಇಒ ಆರ್.ಹೇಮಾವತಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್, ಟಿ.ಎಚ್.ಒ ಡಾ.ವೆಂಕಟೇಶ್ ಮೂರ್ತಿ, ಸರ್ಕಲ್ ಇನ್ಸ್ ಪೆಕ್ಟರ್ ಆನಂದಕುಮಾರ್, ಸಿಡಿಪಿಒ ವಿದ್ಯಾ ವಸ್ತ್ರದ್, ಜಯಪ್ಪ, ಅಬೂಬಕರ್ ಸಿದ್ದೀಕ್ ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಂಜೆ ಬಿಗ್ ಬಾಸ್ ಖ್ಯಾತಿಯ ಸಂತು ತಂಡದಿಂದ ರಸ ಸಂಜೆ ಕಾರ್ಯಕ್ರಮ ಇರಲಿದ್ದು, ತನಿಷ ಕುಪ್ಪಂಡ ಇನ್ನಿತರೆ ಕಿರುತೆರೆಯ ತಾರೆಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಬಳಗದ ಕೆ.ಸಿ.ಆನಂದ್, ಚಂದ್ರಶೇಖರ್, ವೆಂಕಟೇಶ್, ರಘು, ಪವನ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-16-952946167

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.