ಶಿಡ್ಲಘಟ್ಟ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ವೇಳೆ ಶಾಸಕ ಬಿ.ಎನ್.ರವಿಕುಮಾರ್ ಅವರ ಹೆಗಲ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ
ರಫ್ತುಗಾರನಾದ ರೈತ
ತಾಲ್ಲೂಕಿನ ಕನ್ನಮಂಗಲದ ರೈತ ಕೆ.ಎನ್.ಮಾರೇಶ್ ಅವರು ಬೆಳೆದ ಒಂದು ಟನ್ ಜಂಬುನೇರಳೆ ಹಣ್ಣು ಜುಲೈ ತಿಂಗಳಿನಲ್ಲಿ ಲಂಡನ್ನಿಗೆ ರಫ್ತು ಮಾಡಿದರು. ಆ ಮೂಲಕ ತಾಲ್ಲೂಕಿನ ರೈತರು ಬೆಳೆದ ಜಂಬುನೇರಳೆ ಹಣ್ಣು ಮೊಟ್ಟಮೊದಲ ಬಾರಿಗೆ ವಿದೇಶಕ್ಕೆ ಹಾರಿತು.
ವಿದೇಶಕ್ಕೆ ಕನ್ನಮಂಗಳ ನೇರಳೆ
ತಾಲ್ಲೂಕಿನ ಕನ್ನಮಂಗಲದ ರೈತ ಕೆ.ಎನ್.ಮಾರೇಶ್ ಅವರು ಬೆಳೆದ ಒಂದು ಟನ್ ಜಂಬುನೇರಳೆ ಹಣ್ಣು ಜುಲೈನಲ್ಲಿ ಲಂಡನಿಗೆ ರಫ್ತು ಮಾಡಿದರು. ಆ ಮೂಲಕ ತಾಲ್ಲೂಕಿನ ರೈತರು ಬೆಳೆದ ಜಂಬುನೇರಳೆ ಹಣ್ಣು ಮೊಟ್ಟಮೊದಲ ಬಾರಿಗೆ ವಿದೇಶಕ್ಕೆ ಹಾರಿತು.