ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸ್ಕಂದಗಿರಿ ಚಾರಣ ಟೆಕೆಟ್‌ ಬುಕ್ಕಿಂಗ್‌ ಹಗರಣ; ತನಿಖೆಗೆ ಸಮಿತಿ ರಚಿಸಿದ ಡಿ.ಸಿ

ಅಕ್ರಮ ಸಹಿಸುವುದಿಲ್ಲ – ಜಿಲ್ಲಾಧಿಕಾರಿ ಎಚ್ಚರಿಕೆ
Published : 25 ಜುಲೈ 2024, 6:34 IST
Last Updated : 25 ಜುಲೈ 2024, 6:34 IST
ಫಾಲೋ ಮಾಡಿ
Comments
ಸ್ಕಂದಗಿರಿ ಬೆಟ್ಟ
ಸ್ಕಂದಗಿರಿ ಬೆಟ್ಟ
ಪಿ.ಎನ್.ರವೀಂದ್ರ
ಪಿ.ಎನ್.ರವೀಂದ್ರ
ಅರಣ್ಯ ಇಲಾಖೆಗೆ ನಿರ್ದೇಶನ
ಸ್ಕಂದಗಿರಿಯ ಚಟುವಟಿಕೆಗಳು ಅಕ್ರಮಗಳ ತಡೆಗೆ ಕ್ರಮವಹಿಸುವಂತೆ ಅರಣ್ಯ ಇಲಾಖೆ ಉಪ ಸಂರಕ್ಷಣಾಧಿಕಾರಿಗೆ ತಿಳಿಸಲಾಗುವುದು. ಯಾವುದೇ ರೀತಿಯ ಅಕ್ರಮಗಳನ್ನು ಸಹಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಪಿ‌.ಎನ್.ರವೀಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು. ತನಿಖೆ ನಡೆಸಿ ವರದಿ ನೀಡುವಂತೆ ಐದು ಮಂದಿಯ ಸಮಿತಿ ರಚಿಸಲಾಗಿದೆ ಎಂದರು. ಸ್ಕಂದಗಿರಿಯಲ್ಲಿ ಚಟುವಟಿಕೆಗಳು ಪಾರದರ್ಶಕ ವಾಗಿ ನಡೆಯಬೇಕು ಆನ್ ಲೈನ್‌ವ್ಯವಸ್ಥೆ ಕಟ್ಟುನಿಟ್ಟಾಗಿ ನಡೆಯಬೇಕು. ಆಪ್‌ಲೈನ್‌ನಲ್ಲಿ ಹಣ ಪಡೆದು ಟಿಕೆಟ್ ನೀಡಬಾರದು. ಇದರ ಉಸ್ತುವಾರಿ ಅರಣ್ಯ ಇಲಾಖೆಯದ್ದಾಗಿದೆ. ಆದ್ದರಿಂದ ಇಲ್ಲಿನ ಚಟುವಟಿಕೆಗಳ ಮೇಲೆ ನಿಗಾವಹಿಸಲು ನಿರ್ದೇಶನ ನೀಡಿದ್ದೇನೆ. ಸ್ಕಂದಗಿರಿ ಅಷ್ಟೇ ಅಲ್ಲ ಜಿಲ್ಲೆಯ ಯಾವುದೇ ಪ್ರವಾಸಿ ತಾಣ ಮತ್ತು ಚಾಣರ ಸ್ಥಳಗಳಲ್ಲಿ ಅಕ್ರಮಗಳು ನಡೆದರೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT