ಸಾದಲಿ: ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ವ್ಯಾಪ್ತಿಯ ಕುದಪಕುಂಟೆ ಕೆರೆಯ ಮರವೊಂದಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಚಿಂತಾಮಣಿ ತಾಲ್ಲೂಕಿನ ಅಲಂಪಲ್ಲಿ ಗ್ರಾಮದ ಮುನಿವೆಂಕಟಪ್ಪ ಅವರ ಮಗನಾದ ರಾಮಚಂದ್ರಪ್ಪ ಆತ್ಮಹತ್ಯೆ ಮಾಡಿಕೊಂಡವರು.

ಸ್ಥಳಕ್ಕೆ ಪಿಎಸ್‌ಐ ಪಾಪಣ್ಣ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.