ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಂಗಳವಾರ 13 ಜನರಲ್ಲಿ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದ ಸೋಂಕಿತರ ಸಂಖ್ಯೆ 468ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಮಂಗಳವಾರ ಚಿಕ್ಕಬಳ್ಳಾಪುರ ತಾಲ್ಲೂಕಿನ 8, ಚಿಂತಾಮಣಿ 1 ಮತ್ತು ಗುಡಿಬಂಡೆ ತಾಲ್ಲೂಕಿನ 4 ಜನರಿಗೆ ಕೋವಿಡ್ ತಗುಲಿರುವುದು ಪತ್ತೆಯಾಗಿದೆ.

ಈವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 155, ಬಾಗೇಪಲ್ಲಿ 74, ಚಿಂತಾಮಣಿ 65, ಗೌರಿಬಿದನೂರು 140, ಶಿಡ್ಲಘಟ್ಟ 28 ಮತ್ತು ಗುಡಿಬಂಡೆ ತಾಲ್ಲೂಕಿನಲ್ಲಿ 6 ಮಂದಿಗೆ ಕೋವಿಡ್ ಸೋಂಕು ತಗುಲಿದೆ.

ಸೋಂಕಿತರ ಪೈಕಿ ಈವರೆಗೆ 15 ಜನರು ಮೃತಪಟ್ಟಿದ್ದಾರೆ. ಚಿಕಿತ್ಸೆಯಿಂದ 244 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್ ವಾರ್ಡ್‌ನಲ್ಲಿ 208 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.