ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ 130 ಕೋವಿಡ್ 19 ಪ್ರಕರಣಗಳು ವರದಿಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,263ಕ್ಕೆ ಏರಿಕೆಯಾಗಿದೆ.

ಈವರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ 46,992 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಈ ಪೈಕಿ 43,696 ಮಂದಿ ವರದಿ ನೆಗೆಟಿವ್ ಬಂದಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಈವರೆಗೆ 42 ಜನರು ಮೃತಪಟ್ಟಿದ್ದು, 1,362 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡಗಡೆಗೊಂಡಿದ್ದಾರೆ. ಬುಧವಾರ 14 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 859 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಟ್ಟಿ..

ಜಿಲ್ಲೆಯಲ್ಲಿ ತಾಲ್ಲೂಕುವಾರು ಕೋವಿಡ್ ಪ್ರಕರಣಗಳ ವಿವರ

ತಾಲ್ಲೂಕು;ಆಗಸ್ಟ್ 5;ಒಟ್ಟು;ಬಿಡುಗಡೆ;ಒಟ್ಟು ಬಿಡುಗಡೆ;ಸಕ್ರಿಯ ಪ್ರಕರಣ;ಸಾವು

ಚಿಕ್ಕಬಳ್ಳಾಪುರ;99;982;4;465;499;18

ಬಾಗೇಪಲ್ಲಿ;7;254;8;166;84;4

ಚಿಂತಾಮಣಿ;11;329;0;226;96;7

ಗೌರಿಬಿದನೂರು;3;424;0;334;80;10

ಗುಡಿಬಂಡೆ;6;98;2;75;22;1

ಶಿಡ್ಲಘಟ್ಟ;4;176;0;96;78;2

ಒಟ್ಟು;130;2,263;14;1,362;859;42

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.