ಬುಧವಾರ, ಸೆಪ್ಟೆಂಬರ್ 30, 2020
20 °C

ಚಿಕ್ಕಬಳ್ಳಾಪುರ | ಸೋಂಕಿತರ ಸಂಖ್ಯೆ 2,511ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶನಿವಾರ 67 ಕೋವಿಡ್‌ 19 ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 2,511ಕ್ಕೆ ಏರಿಕೆಯಾಗಿದೆ.

ಈವರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ 5,0062 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಈ ಪೈಕಿ 46,993 ಮಂದಿ ವರದಿ ನೆಗೆಟಿವ್‌ ಬಂದಿದೆ. 

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಈವರೆಗೆ 43 ಜನರು ಮೃತಪಟ್ಟಿದ್ದು, 1,511 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡಗಡೆಗೊಂಡಿದ್ದಾರೆ. ಶನಿವಾರ 30 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 957 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ತಾಲ್ಲೂಕುವಾರು ಕೋವಿಡ್‌ ಪ್ರಕರಣಗಳ ವಿವರ

ತಾಲ್ಲೂಕುಆಗಸ್ಟ್ 8ಒಟ್ಟುಬಿಡುಗಡೆಒಟ್ಟು ಬಿಡುಗಡೆಸಕ್ರಿಯ ಪ್ರಕರಣಸಾವು
ಚಿಕ್ಕಬಳ್ಳಾಪುರ211,082252154317
ಬಾಗೇಪಲ್ಲಿ162792175995
ಚಿಂತಾಮಣಿ1438552551237
ಗೌರಿಬಿದನೂರು646193678411
ಗುಡಿಬಂಡೆ4110180291
ಶಿಡ್ಲಘಟ್ಟ619411113792
ಒಟ್ಟು;672,511301,51195743

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು