ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಸೋಂಕಿತರ ಸಂಖ್ಯೆ 8,415ಕ್ಕೆ ಏರಿಕೆ

Last Updated 8 ಅಕ್ಟೋಬರ್ 2020, 15:58 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 101 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,415ಕ್ಕೆ ಏರಿಕೆಯಾಗಿದೆ.

ಗುರುವಾರ ಕೋವಿಡ್‌ ಆಸ್ಪತ್ರೆಯಿಂದ 206 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 1,21,347 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,12,911 ಜನರ ವರದಿಗಳು ನೆಗೆಟಿವ್ ಬಂದಿವೆ.

ಸೋಂಕಿತರ ಪೈಕಿ ಈವರೆಗೆ 91 ಮಂದಿ ಮೃತಪಟ್ಟರೆ, 6,943 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 1,381ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT