ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಂಖ್ಯೆ 11,712ಕ್ಕೆ ಏರಿಕೆ

Last Updated 9 ನವೆಂಬರ್ 2020, 5:26 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್‌ ಪ್ರಭಾವ ತಗ್ಗುತ್ತ ಬರುತ್ತಿದ್ದು, ಭಾನುವಾರ ಹೊಸದಾಗಿ 31 ಕೋವಿಡ್‌ ಪ್ರಕರಣಗಳು ವರದಿಯಾದರೆ, 51 ಮಂದಿ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಂಡರು.

ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 1,77,076 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,65,364 ಜನರ ವರದಿಗಳು ನೆಗೆಟಿವ್ ಬಂದಿವೆ. ಈವರೆಗೆ ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ 11,712ಕ್ಕೆ ಏರಿಕೆಯಾಗಿದ್ದು, 112 ಮಂದಿ ಮೃತಪಟ್ಟರೆ, 11,515 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 86 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT