ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಸೋಂಕಿತರ ಸಂಖ್ಯೆ 1,778ಕ್ಕೆ ಏರಿಕೆ

Last Updated 31 ಜುಲೈ 2020, 16:03 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶುಕ್ರವಾರ 49 ಕೋವಿಡ್‌ 19 ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 1,778ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಶುಕ್ರವಾರದವರೆಗೆ 42,276 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಈ ಪೈಕಿ 40,540 ಮಂದಿ ವರದಿ ನೆಗೆಟಿವ್‌ ಬಂದಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಈವರೆಗೆ 35 ಜನರು ಮೃತಪಟ್ಟಿದ್ದು, 1,159 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡಗಡೆಗೊಂಡಿದ್ದಾರೆ. ಶುಕ್ರವಾರ 73 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 584 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT