ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಂಗಳವಾರ 95 ಕೋವಿಡ್ 19 ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 4,281ಕ್ಕೆ ಏರಿಕೆಯಾಗಿದೆ.

ಈವರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ 77,024 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಈ ಪೈಕಿ 72,702 ಮಂದಿ ವರದಿ ನೆಗೆಟಿವ್ ಬಂದಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಈವರೆಗೆ 66 ಜನರು ಮೃತಪಟ್ಟಿದ್ದು, 3,450 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡಗಡೆಗೊಂಡಿದ್ದಾರೆ. ಮಂಗಳವಾರ 81 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 765 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಟ್ಟಿ..

ಜಿಲ್ಲೆಯಲ್ಲಿ ತಾಲ್ಲೂಕುವಾರು ಕೋವಿಡ್ ಪ್ರಕರಣಗಳ ವಿವರ

ತಾಲ್ಲೂಕು;ಸೆಪ್ಟೆಂಬರ್ 1;ಒಟ್ಟು;ಬಿಡುಗಡೆ;ಒಟ್ಟು ಬಿಡುಗಡೆ;ಸಕ್ರಿಯ ಪ್ರಕರಣ;ಸಾವು

ಚಿಕ್ಕಬಳ್ಳಾಪುರ;3;1,508;19;1,306;179;23

ಬಾಗೇಪಲ್ಲಿ;18;509;12;371;131;7

ಚಿಂತಾಮಣಿ;25;743;22;597;129;17

ಗೌರಿಬಿದನೂರು;25;915;8;713;189;13

ಗುಡಿಬಂಡೆ;4;188;3;159;28;1

ಶಿಡ್ಲಘಟ್ಟ;20;418;17;304;109;5

ಒಟ್ಟು;95;4,281;81;3,450;765;66

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.