ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಂಖ್ಯೆ 7,968ಕ್ಕೆ ಏರಿಕೆ

Last Updated 4 ಅಕ್ಟೋಬರ್ 2020, 14:24 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 125 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 7,968ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಭಾನುವಾರದವರೆಗೆ 1,14,574 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,5,115 ಜನರ ವರದಿಗಳು ನೆಗೆಟಿವ್ ಬಂದಿವೆ.

ಸೋಂಕಿತರ ಪೈಕಿ ಈವರೆಗೆ 87 ಮಂದಿ ಮೃತಪಟ್ಟರೆ, 5,929 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಭಾನುವಾರ 63 ಜನರು ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಗೊಂಡರು. ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 1,952 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT